Thursday, April 30, 2026
Google search engine
Homeಕಾರ್ಕಳರೋಟರಿ ಕ್ಲಬ್ ಕಾರ್ಕಳ: ಕೃಷಿ ಕ್ಷೇತ್ರದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ ಎಡ್ವರ್ಡ್ ರೆಬೆಲ್ಲೋ ತಾಕೋಡೆ ಯವರಿಗೆ...

ರೋಟರಿ ಕ್ಲಬ್ ಕಾರ್ಕಳ: ಕೃಷಿ ಕ್ಷೇತ್ರದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ ಎಡ್ವರ್ಡ್ ರೆಬೆಲ್ಲೋ ತಾಕೋಡೆ ಯವರಿಗೆ ಸನ್ಮಾನ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ, ಪ್ರಗತಿಪರ ಕೃಷಿಕರಾಗಿದ್ದು ಕೃಷಿ ಕ್ಷೇತ್ರದಲ್ಲಿ ಹಲವಾರು ಸಾಧನೆಗಳು ಹಾಗೂ ನವೀನ ಪ್ರಯೋಗಗಳನ್ನು ನಡೆಸಿದ ಎಡ್ವರ್ಡ್ ರೆಬೆಲ್ಲೋ ತಾಕೋಡೆ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಎಡ್ವರ್ಡ್ ರೆಬೆಲ್ಲೋ ಅವರು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡು, ಸಾವಯವ ಕೃಷಿ ಮತ್ತು ನವೀನ ಕೃಷಿ ವಿಧಾನಗಳ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ರೋ. ನವೀನ್ ಚಂದ್ರ ಶೆಟ್ಟಿ, ಮಾಜಿ ಅಸಿಸ್ಟೆಂಟ್ ಗವರ್ನರ್ ರೋ. ಹರಿಪ್ರಕಾಶ್ ಶೆಟ್ಟಿ, ಮಾಜಿ ಅಧ್ಯಕ್ಷ ರೋ. ಚಂದ್ರಶೇಖರ್ ಹೆಗ್ಡೆ, ಸದಸ್ಯರಾದ ರೋ. ಆಂಟೋನಿ ಎಲಿಯಾಸ್ ಡಿ ಸಿಲ್ವಾ, ರೋ. ಅರುಣ್ ಮಾಂಜ ಹಾಗೂ ಕಾರ್ಯದರ್ಶಿ ರೋ. ಚೇತನ್ ನಾಯಕ್ ಉಪಸ್ಥಿತರಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments