Sunday, May 10, 2026
Google search engine
Homeಕಾರ್ಕಳಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ

ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ಸುಕ್ಷಿತ್ ಗಿರೀಶ್ ಗೌಡ, ಸಂವಿತ್ ಅಮಿತ್ ಗೋಕರ್ಣ, ಅಭಿಷೇಕ್ ಜೋಶಿ ಮತ್ತು ನಾಗದೇವ್ಎಂ.ಜಿ. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ,ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments