ಹೆಬ್ರಿ ಬಂಗಾರಗುಡ್ಡೆ ಗುಡ್ಡೆಮನೆ (ಹಾಡಿಮನೆ)ನಿವಾಸಿ ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸಾಧು ಹೆಗ್ಡೆ (75) ಮೇ 23ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರನ್ನು ಇದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಸಕ್ರಿಯ ಸದಸ್ಯರಾದ ಸಾಧು ಹೆಗ್ಡೆ
ಹೆಬ್ರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.


























