Tuesday, June 2, 2026
Google search engine
Homeಕಾರ್ಕಳಕಾರ್ಕಳ: ಲಯನ್ಸ್ ಕ್ಲಬ್ ಸೆಂಟ್ರಲ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಯನ್ ದತ್ತಾತ್ರೆಯ ಹಿರಿಯಂಗಡಿ...

ಕಾರ್ಕಳ: ಲಯನ್ಸ್ ಕ್ಲಬ್ ಸೆಂಟ್ರಲ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಯನ್ ದತ್ತಾತ್ರೆಯ ಹಿರಿಯಂಗಡಿ ಆಯ್ಕೆ

ಲಯನ್ಸ್ ಕ್ಲಬ್ ಸೆಂಟ್ರಲ್ ಕಾರ್ಕಳದ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಯನ್ ದತ್ತಾತ್ರೆಯ ಹಿರಿಯಂಗಡಿ ಆಯ್ಕೆಯಾಗಿದ್ದಾರೆ.

ಗಿರೀಶ್ ರಾವ್ ಅವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಸೆಂಟ್ರಲ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ದತ್ತಾತ್ರೆಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಇವರು ಈ ಹಿಂದೆ ಲಯನ್ಸ್ ಕ್ಲಬ್ ಸೆಂಟ್ರಲ್ ಇದರ ಕಾರ್ಯದರ್ಶಿಯಾಗಿ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ಇದರ ಪ್ರಸ್ತುತ ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಉಪಾದ್ಯಕ್ಷರಾಗಿ 11 ವರ್ಷಗಳಿಂದ ಸೌತ್ ಕೆನರಾ ಫೋಟೋಗ್ರಾಫರ್ಸ್ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments