Monday, June 15, 2026
Google search engine
Homeಕಾರ್ಕಳಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 20ನೇ ವರ್ಷದ ಅಧ್ಯಕ್ಷರಾಗಿ ಪ್ರದೀಪ್ ಸುವರ್ಣ ಹಾಗೂ ಕಾರ್ಯದರ್ಶಿಯಾಗಿ...

ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 20ನೇ ವರ್ಷದ ಅಧ್ಯಕ್ಷರಾಗಿ ಪ್ರದೀಪ್ ಸುವರ್ಣ ಹಾಗೂ ಕಾರ್ಯದರ್ಶಿಯಾಗಿ ಸುಭಾಷ್ ಕುಮಾರ್ ಆಯ್ಕೆ

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಜರಗಲಿರುವ 20ನೇ ವರ್ಷದ ಅಬ್ಬನಡ್ಕ ಸಂಭ್ರಮದ ನೂತನ ಅಧ್ಯಕ್ಷರಾಗಿ ಪ್ರದೀಪ್ ಸುವರ್ಣ ಹಾಗೂ ಕಾರ್ಯದರ್ಶಿಗಳಾಗಿ ಸುಭಾಷ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಸಂಚಾಲಕರಾದ ಸಂದೀಪ್ ವಿ. ಪೂಜಾರಿ ಅಬ್ಬನಡ್ಕ, ನಿಕಟ ಪೂರ್ವ ಅಧ್ಯಕ್ಷರಾದ ದಿನೇಶ್ ಪೂಜಾರಿ ಬಿರೊಟ್ಟು ಪೂರ್ವಧ್ಯಕ್ಷರಾದ ರಘುವೀರ್ ಶೆಟ್ಟಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments