Wednesday, June 17, 2026
Google search engine
Homeಕಾರ್ಕಳಕಾರ್ಕಳ: ಮರದಿಂದ ಬಿದ್ದು ಕಾರ್ಮಿಕ ಸಾವು

ಕಾರ್ಕಳ: ಮರದಿಂದ ಬಿದ್ದು ಕಾರ್ಮಿಕ ಸಾವು

ಕೂಲಿ ಕೆಲಸದ ವೇಳೆ ಮರದಿಂದ ಬಿದ್ದು ಗಾಯಗೊಂಡು ಮನೆಯಲ್ಲೇ ಚಿಕಿತ್ಸೆಯಲ್ಲಿದ್ದ ಕಾರ್ಮಿಕ ಸಾವನ್ನಪ್ಪಿದ ಘಟನೆ ಕಾಂತಾವರ ಗ್ರಾಮದಲ್ಲಿ ಸಂಭವಿಸಿದೆ.

ಸುನೀಲ್ ಪೂಜಾರಿ (39) ಮೃತಪಟ್ಟವರು. ಇವರು 2025ರ ಮಾ.21ರಂದು ದೂಪದಕಟ್ಟೆಎಂಬಲ್ಲಿ ಕೆಲಸ ಮಾಡುವಾಗ ಮರದಿಂದ ಬಿದ್ದು ಗಾಯಗೊಂಡಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments