Friday, June 19, 2026
Google search engine
Homeಕಾರ್ಕಳಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 3,550 ರೂನಷ್ಟು ಕುಸಿತ , ಬೆಳ್ಳಿಯೂ ಅಗ್ಗ

ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 3,550 ರೂನಷ್ಟು ಕುಸಿತ , ಬೆಳ್ಳಿಯೂ ಅಗ್ಗ

ಶುಕ್ರವಾರ( ಜೂ. 19) ಚಿನ್ನದ ಬೆಲೆ ಗ್ರಾಮ್​ಗೆ 335 ರೂ ಇಳಿದರೆ, ಬೆಳ್ಳಿ ಬೆಲೆ 10 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂ ಗೆ 13,875 ರೂನಿಂದ 13,370 ರೂಗೆ ಕುಸಿದಿದೆ.

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,586 ರೂ, 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,370 ರೂ, 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,939 ರೂ ಹಾಗೂ ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,700 ರುಪಾಯಿ, 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,860 ರುಪಾಯಿ ಹಾಗೂ 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಆಗಿದೆ.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments