Saturday, June 20, 2026
Google search engine
Homeಕಾರ್ಕಳಹೆಬ್ರಿ ಮಲ್ಲಿಕಾ ಶೆಟ್ಟಿ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಹೆಬ್ರಿ ಮಲ್ಲಿಕಾ ಶೆಟ್ಟಿ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಹೆಬ್ರಿಯ ಪ್ರತಿಷ್ಠಿತ ಅನಂತ ಪದ್ಮನಾಭ (ಎಪಿಎಂ) ಸಮೂಹ ಸಂಸ್ಥೆಯ ಸ್ಥಾಪಕರಾಗಿದ್ದ ದಿ. ಸುಭೋದ್ ಬಲ್ಲಾಳ್ ಅವರ ಪುತ್ರಿ ಮಂಗಳೂರಿನ ಖ್ಯಾತ ವೈಧ್ಯ ಡಾ. ಸುಮಂತ್ ಶೆಟ್ಟಿ ಅವರ ಧರ್ಮಪತ್ನಿ ಮಲ್ಲಿಕಾ ಶೆಟ್ಟಿ ಅವರ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments