ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಎಸ್. ಆರ್ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.
ಕಾರ್ಯಕ್ರಮವನ್ನು ಕ್ಯಾಂಪಸ್ ಇನ್ಚಾರ್ಜ್ ವಿಜಯ್ ಹಾಗೂ ವಿದ್ಯಾರ್ಥಿ ನಿಲಯದ ನಿಲಯಪಾಲಕರಾದ ದಿನೇಶ್, ರಾಜೇಶ್, ರಾಘವ್, ಸಚಿನ್ ನಿರ್ವಹಿಸಿದರು.



















