Friday, June 26, 2026
Google search engine
Homeಕಾರ್ಕಳಬೈಲೂರು ಪಿಯು ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರ ಕಾರ್ಯಕ್ರಮ ಕ್ರಮಕ್ಕೆ...

ಬೈಲೂರು ಪಿಯು ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರ ಕಾರ್ಯಕ್ರಮ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದ ಕಾಂಗ್ರೆಸ್

ಕಾರ್ಕಳ ತಾಲೂಕು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರವಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರ ವಿರುದ್ಧ ಸಾರ್ವಜನಿಕರು, ವಿದ್ಯಾರ್ಥಿಗಳು, ಹಾಗೂ ಪೋಷಕರಿಂದ ಆಕ್ಷೇಪ‌ ಮತ್ತು ದೂರು ಬಂದ ಹಿನ್ನಲೆಯಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾದಿಕಾರಿಯವರು ಮತ್ತು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ಧೆಶಕರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ
ಶುಭದರಾವ್ ದೂರು ಸಲ್ಲಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments