Tuesday, June 30, 2026
Google search engine
Homeಕಾರ್ಕಳ ದಿ. ಹೆಚ್ ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ; ಜುಲೈ 4 ರಂದು ರಕ್ತದಾನ ಶಿಬಿರ

 ದಿ. ಹೆಚ್ ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ; ಜುಲೈ 4 ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್ ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆಯ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಕಾರ್ಯಕ್ರಮವನ್ನು ದಿನಾಂಕ 4 ಜುಲೈ ಶನಿವಾರ ಬೆಳಿಗ್ಗೆ 9:30 ರಿಂದ ದೇವಾಡಿಗ ಸುಧಾರಕ ಸಂಘ (ರಿ) ತಾಲೂಕು ಕಚೇರಿ ಬಳಿ ಇದರ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಪಕ್ಷದ ಜಿಲ್ಲಾ ಮಟ್ಟದ ನಾಯಕರು, ಮಾಜಿ ಸಚಿವರುಗಳು, ಮಾಜಿ ಶಾಸಕರು ಭಾಗವಹಿಸಲಿದ್ದು ಬ್ಲಾಕ್ ಮಟ್ಟದ ಪಕ್ಷದ ಪಧಾದಿಕಾರಿಗಳು ಸದಸ್ಯರು,‌ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ‌ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments