ಯೂತ್ ಬಿಲ್ಲವ (ರಿ.) ಕಾರ್ಕಳ ಸಂಘದ ಇಂದು(ಜು.೦೧)ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಶರತ್ ಪೂಜಾರಿ ಬೈಲಡ್ಕ, ಗೌರವಧ್ಯಕ್ಷರಾಗಿ ಭಾಸ್ಕರ್ ಎಸ್ ಕೋಟ್ಯಾನ್ ಹಾಗೂ ಪ್ರಮಾಲ್ ಕುಮಾರ್, ಉಪಾಧ್ಯಕ್ಷರಾಗಿ ರವಿರಾಜ್ ಪೂಜಾರಿ, ಸುಧೀರ್ ಪೂಜಾರಿ, ಪ್ರದಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್, ಜತೆಕಾರ್ಯದರ್ಶಿಯಾಗಿ ಶ್ರವಣ್ ಅಂಚನ್, ಕೋಶಾಧಿಕಾರಿಯಾಗಿ ಸುಜಿತ್ ನಿಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಪೂಜಾರಿ ಏರ್ಲಪಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಪೂಜಾರಿ ಏರ್ಲಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಗದೀಶ್ ಪೂಜಾರಿ ಮಿಯಾರು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಕ್ಷಿತ್ ಮುಂಡ್ಲಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ತಿಕ್ ಸುವರ್ಣ, ವಿಶಾಲ್ ಸಾಲಿಯಾನ್, ರವೀಂದ್ರ ಪೂಜಾರಿ ಶಿರ್ಲಾಲ್, ಕರುಣಾಕರ ಪೂಜಾರಿ, ಶ್ರೇಯಸ್ ಪೂಜಾರಿ, ಸುದೇಶ್ ನಿಟ್ಟೆ ಆಯ್ಕೆಯಾದರು.
















