Thursday, July 2, 2026
Google search engine
Homeಹೆಬ್ರಿಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ:ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರಮಾಣ ವಚನ ಸ್ವೀಕಾರ

ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ:ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರಮಾಣ ವಚನ ಸ್ವೀಕಾರ

ಎಸ್.ಆರ್ ಪಬ್ಲಿಕ್ ಸ್ಕೂಲ್ (ಸಿ.ಬಿ.ಎಸ್.ಇ) ಹಾಗೂ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2026 – 27 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ, ಉಪಪ್ರಾಂಶುಪಾಲರಾದ ದೀಪಕ್ ಎನ್, ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ್ ಆಚಾರ್ಯ, ಕೋಓರ್ಡಿನೇಟರ್ ಅಕ್ಷಿತಾ, ದೈಹಿಕ ಶಿಕ್ಷಣ ಶಿಕ್ಷಕರಾದ ಜಯಲಕ್ಷ್ಮಿ ಮತ್ತಿತರ ಶಿಕ್ಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಸತ್ತಿನ ವಿದ್ಯಾರ್ಥಿ ನಾಯಕನಾಗಿ ಸೃಜನ್ ಎಸ್‌.ಪಿ 10ನೇ ತರಗತಿ, ವಿದ್ಯಾರ್ಥಿ ನಾಯಕಿಯಾಗಿ ಸಾನಿಕ ಎಸ್ ಶೆಟ್ಟಿ 10ನೇ ತರಗತಿ, ಸಹ ನಾಯಕನಾಗಿ ಸಾನ್ವಿ ಸತ್ಯಾನಂದ ಶೆಟ್ಟಿ 10ನೇ ತರಗತಿ, ಆಹಾರ ಮಂತ್ರಿಯಾಗಿ ನವೀನ್ ರಾಜ್ 10ನೇ ತರಗತಿ, ಶಿಸ್ತಿನ ಮಂತ್ರಿಯಾಗಿ ಶ್ರೇಯಸಿ 10ನೇ ತರಗತಿ ಮತ್ತು ಧ್ರುವ ಶೆಟ್ಟಿ10ನೇ ತರಗತಿ, ಸಾಂಸ್ಕೃತಿಕ ಮಂತ್ರಿಯಾಗಿ ಸುಧೀಕ್ಷಾ10ನೇ ತರಗತಿ ಮತ್ತು ಆಯುಷ್ 10ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಅನುಕಲ್ಪ್ 10ನೇ ತರಗತಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಸಮೃದ್ಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಅನ್ವಿತ್ ಕುಮಾರ್ ಸ್ವಾಗತಿಸಿ, ಧನ್ಯತಾ ವಂದಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments