Thursday, July 2, 2026
Google search engine
Homeಕಾರ್ಕಳಹೆಬ್ರಿ ಅಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ: ಮುನಿಯಾಲಿನ ಡಾ.ಸುದರ್ಶನ್ ಹೆಬ್ಬಾರ್ ಅವರಿಗೆ ಸನ್ಮಾನ

ಹೆಬ್ರಿ ಅಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ: ಮುನಿಯಾಲಿನ ಡಾ.ಸುದರ್ಶನ್ ಹೆಬ್ಬಾರ್ ಅವರಿಗೆ ಸನ್ಮಾನ

ಹೆಬ್ರಿ ಅಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಮುನಿಯಾಲಿನ ಶ್ರೀ ಲಕ್ಷ್ಮೀನಾರಾಯಣ ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ. ಸುದರ್ಶನ ಹೆಬ್ಬಾರ್ ರವರನ್ನು ಜು.1 ರಂದು ಕ್ಲಿನಿಕ್ ನಲ್ಲಿ ಗೌರವಿಸಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಅಲಯನ್ಸ್ ಕ್ಲಬ್ ಹೆಬ್ರಿ ಯ ಅಧ್ಯಕ್ಷರಾದ ಬಾಲಚಂದ್ರ ಎಂ. ಅವರು ಅಲಯನ್ಸ್ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿದರು.

ಅಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಕೆ. ರಾಮಚಂದ್ರ ಭಟ್, ಕ್ಲಬ್ ನ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಸುರೇಶ್ ಪೂಜಾರಿ, ಪದಾಧಿಕಾರಿಯಾದ ಗಣೇಶ್ ಪ್ರಸಾದ್, ಸದಸ್ಯರು ಉಪಸ್ಥಿತರಿದ್ದರು.

 

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments