ಪ್ರಧಾನಿ ನರೇಂದ್ರ ಮೋದಿ ಆಸ್ಟ್ರೇಲಿಯ ಪ್ರವಾಸಕ್ಕೂ ಮುನ್ನ ಅವರಿಗೆ ಆಥೈನ್‌ನಲ್ಲಿ ಬೆದರಿಕೆ ಒಡ್ಡಿದ್ದ ಯುವಕನನ್ನು ಆಸ್ಟ್ರೇಲಿಯಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆದರಿಕೆ ಒಡ್ಡಿದವ ಯುವಕ ಎಂದು ಪೊಲೀಸರು ತಿಳಿಸಿದ್ದು, ಆತ ಚಿಕ್ಕ ವಯಸ್ಸಿನವನಾದ ಕಾರಣ ಕೇವಲ ಎಚ್ಚರಿಕೆ ನೀಡಿ, ಬಿಡುಗಡೆಗೊಳಿಸಿದ್ದಾಗಿ ಹೇಳಿದ್ದಾರೆ.
ಜು.8ರಿಂದ 10ರವರೆಗೆ ಮೋದಿ ಆಸ್ಟ್ರೇಲಿಯಕ್ಕೆ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ದ್ವಿಪಕ್ಷೀಯ ಸಂಬಂಧ ಕುರಿತಂತೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.



















