Friday, July 10, 2026
Google search engine
Homeಕಾರ್ಕಳಬೆಳೆ ವಿಮೆ ಯೋಜನೆ ನೋಂದಣಿ ಅವಧಿ ಜುಲೈ 15ವರೆಗೆ ವಿಸ್ತರಣೆ: ನೋಂದಣಿ ಮಾಡುವಂತೆ ನವೀನ್‌ ಕೆ...

ಬೆಳೆ ವಿಮೆ ಯೋಜನೆ ನೋಂದಣಿ ಅವಧಿ ಜುಲೈ 15ವರೆಗೆ ವಿಸ್ತರಣೆ: ನೋಂದಣಿ ಮಾಡುವಂತೆ ನವೀನ್‌ ಕೆ ಅಡ್ಯಂತಾಯ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ, ಜಿಲ್ಲೆಯ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ನಿಗಧಿಪಡಿಸಲಾಗಿದ್ದ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ.

ಅಧಿಸೂಚಿತ ವಿಮಾ ಘಟಕಗಳ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ನೊಂದಣಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ವಿಮೆಗೆ ಒಳಪಡುವ ರೈತರು ವಿಮೆ ನೋಂದಣಿ ಮಾಡಿಸದಿದ್ದಲ್ಲಿ ಜುಲೈ ೧೫ ಒಳಗಾಗಿ ನೋಂದಣಿ ಮಾಡಿಸುವಂತೆ ಹೆಬ್ರಿ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ನವೀನ್‌ ಕೆ ಅಡ್ಯಂತಾಯ ಅವರು ಸಂಘದ ಸದಸ್ಯ ರೈತರಲ್ಲಿ ಮನವಿ ಮಾಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments