ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 6 ಕರ್ನಾಟಕ ನೌಕಾ ಉಪಘಟಕದ ಎನ್‌ಸಿಸಿ ಸಹಾಯಕ ಎನ್‌ಸಿಸಿ ಅಧಿಕಾರಿ ಸಬ್ ಲೆಫ್ಟಿನೆಂಟ್ ಡಾ. ಶಿವಪ್ರಸಾದ್ ಶೆಟ್ಟಿ ಅವರು ಇತ್ತೀಚೆಗೆ ಮಹಾರಾಷ್ಟ್ರದ ಕಾಮ್ಟೀಯಲ್ಲಿರುವ ಎನ್‌ಸಿಸಿ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ನಡೆದ ರಿಫ್ರೆಶರ್ ಕೋರ್ಸ್‌ನಲ್ಲಿ ಎಸ್‌ಡಿ (ನೇವಿ) ವಿಭಾಗದಲ್ಲಿ ಅರ್ಹತಾ ಕ್ರಮಾಂಕದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ


















