Thursday, July 23, 2026
Google search engine
Homeಕಾರ್ಕಳಕಾರ್ಕಳ : ಜು.25ರಂದು ನೀಟ್ ಪರೀಕ್ಷೆ ಅಕ್ರಮ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿ ಚಾಜ್೯,...

ಕಾರ್ಕಳ : ಜು.25ರಂದು ನೀಟ್ ಪರೀಕ್ಷೆ ಅಕ್ರಮ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿ ಚಾಜ್೯, ಹಾಗೂ ಕಾಂಗ್ರೆಸ್ ನಾಯಕರ ಬಂಧನ ಖಂಡಿಸಿ ಧರಣಿ ಸತ್ಯಾಗ್ರಹ

ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ ಹಾಗೂ NSUI ಕಾರ್ಕಳ ಆಶ್ರಯದಲ್ಲಿನೀಟ್ ಪರೀಕ್ಷೆ ಅಕ್ರಮ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿ ಚಾಜ್೯, ಹಾಗೂ ಕಾಂಗ್ರೆಸ್ ನಾಯಕರ ಬಂಧನ ಖಂಡಿಸಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ದಿನಾಂಕ 25 ಜುಲೈ ಬೆಳಿಗ್ಗೆ 9 ರಿಂದ ರಾತ್ರಿ 8 ವರೆಗೆ ಅನಂತಶಯನ ವೃತ್ತದ ಬಳಿ ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಮಾನವ ಸರಪಳಿ, ಸಾರ್ವಜನಿಕ ಸಂವಾದ‌ , ಮತ್ತು ಮೃತ ವಿದ್ಯಾರ್ಥಿಗಳಿಗೆ‌ ಮೊಂಬತ್ತಿ ಹಚ್ಚಿ ಶೃದ್ದಾಂಜಲಿಯನ್ನು ಸಲ್ಲಿಸಲಿದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments