Saturday, July 25, 2026
Google search engine
Homeಕಾರ್ಕಳನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ‍್ಯಾಂಕ್ ಗಳನ್ನು ಗಳಿಸಿದ್ದಾರೆ. 

ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ ವೈ ರಾಜ್ಯಕ್ಕೆ 38 ನೇ ಸ್ಥಾನ ಗಳಿಸುವ ಮೂಲಕ

ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.

ಉಳಿದಂತೆ ಕ್ರಮವಾಗಿ ವಿದ್ಯಾರ್ಥಿಗಳಾದ, ಪ್ರಣವ್ ಕುಲಕರ್ಣಿ 79

, ಸಮೃದ್ ಪಿ .ಶೆಟ್ಟಿ 91, ಪ್ರಾರ್ಥನಾ ಎಂ.99, ಅದಿತಿ ನಂದೀಶ್ 107, ಕುಶಾಲ್ ಎಲ್ 115, ಹೆಚ್. ಎಸ್.ಆದ್ಯ 163, ಅಜಯ್ ಕೆ. ಎನ್.181,ಜ್ಯೋತಿ ಎಸ್.211 ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪ್ರಸ್ತುತ ಬಹುಬೇಡಿಕೆಯನ್ನು ಹೊಂದಿರುವ ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ ಆರ್ಕಿಟೆಕ್ಚರ್ ಸಂಸ್ಥೆಗಳಿಗೆ  ಸೇರಲು ನಡೆಯುವ ರಾಷ್ಟ್ರ ಮಟ್ಟದ NATA (ನ್ಯಾಶನಲ್ ಎಲಿಜಿಬಿಲಿಟಿ ಟೆಸ್ಟ್ ಫಾರ್ ಆರ್ಕಿಟೆಕ್ಚರ್) ಪ್ರವೇಶ ಪರೀಕ್ಷೆಗೆ ಕ್ರಿಯೇಟಿವ್ ವಿದ್ಯಾ ಸಂಸ್ಥೆಯು ಅತ್ಯುತ್ತಮ ತರಬೇತಿ ನೀಡುತ್ತಿದೆ.

ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ವೃಂದದವರು, ಸಂಯೋಜಕರಾದ  ಸುಮಂತ್ ದಾಮ್ಲೆ, ರವರು ಅಭಿನಂದಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments