Tuesday, July 28, 2026
Google search engine
Homeಕಾರ್ಕಳನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ನಮ್ಮ ವೀರ ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 6 ಕೆ.ಎ.ಆರ್ ನೌಕಾ ಉಪಘಟಕ, ಎನ್ಸಿಸಿ, ಜುಲೈ 26 ರಂದು ಕಾರ್ಕಳದ ಅಮರ್ ಜವಾನ್ ಪಾರ್ಕ್ ನಲ್ಲಿ ಕಾರ್ಗಿಲ್ ವಿಜಯ್ ದಿವಸವನ್ನು ಆಚರಿಸಿತು. ಕಾರ್ಗಿಲ್ ಯುದ್ಧದ ವೀರರಿಗೆ ಗೌರವ ಸಲ್ಲಿಸಲು, ಕೆಡೆಟ್ ಗಳು ಭಾಷಣಗಳನ್ನು ಮಾಡಿದರು ಮತ್ತು ದೇಶಭಕ್ತಿ ಗೀತೆಗಳನ್ನು ಹಾಡಿದರು. ಈ ಕಾರ್ಯಕ್ರಮದಲ್ಲಿ ಸಶಸ್ತ್ರ ಪಡೆಗಳ ಮಾಜಿ ಸೈನಿಕರು ಭಾಗವಹಿಸಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments