Saturday, August 1, 2026
Google search engine
Homeಕಾರ್ಕಳಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ₹200 ಇಳಿಕೆ

ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ₹200 ಇಳಿಕೆ

ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್‌ ಬಳಕೆದಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್‌ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.

ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 209, ದೆಹಲಿಯಲ್ಲಿ 202 ರೂ.ಗಳಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 200 ರೂ. ಇಳಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ವಾಣಿಜ್ಯ ಸಿಲಿಂಡರ್‌ ಬೆಲೆ ಇಳಿಕೆಯು ಇದು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಫಾಸ್ಟ್‌ಫುಡ್‌ ಹಾಗೂ ಕ್ಯಾಟರಿಂಗ್‌ ಮಾಲೀಕರಿಗೆ ಗುಡ್‌ನ್ಯೂಸ್‌ ಕೊಟ್ಟಂತಾಗಿದೆ. ಆದ್ರೆ ಗೃಹಬಳಕೆ ಸಿಲಿಂಡರ್‌ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments