Tuesday, August 25, 2026
Google search engine
Homeಕಾರ್ಕಳಜ್ಯೋತಿ ಯುವಕ ಮಂಡಲ ಮತ್ತು ಮಹಿಳಾ ಮಂಡಲ (ರಿ). ಕಾಳಿಕಾಂಬಾ, ಕಾರ್ಕಳ : 2026 -...

ಜ್ಯೋತಿ ಯುವಕ ಮಂಡಲ ಮತ್ತು ಮಹಿಳಾ ಮಂಡಲ (ರಿ). ಕಾಳಿಕಾಂಬಾ, ಕಾರ್ಕಳ : 2026 – 2027 ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ, ಮತ್ತು ದೇವಿಕಾ ಪ್ರಕಾಶ್ ಕೋಟ್ಯಾನ್ ಆಯ್ಕೆ.

ಯುವಕ ಮಂಡಲದ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ, ಉಪಾಧ್ಯಕ್ಷರಾಗಿ ಮನೋಜ್ ದೇವಾಡಿಗ, ಕಾರ್ಯದರ್ಶಿಯಾಗಿ ಹರೇಂದ್ರ ರಾವ್, ಜೊತೆ ಕಾರ್ಯದರ್ಶಿಯಾಗಿ ಸುಧಾಕರ ಕೋಟ್ಯಾನ್, ಕ್ರೀಡಾ ಕಾರ್ಯದರ್ಶಿಯಾಗಿ ಅಮೃತ್ ರಾವ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಶೋಭಿತ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಾಗೇಶ್ ಹೆಗ್ಡೆ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉಮೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ಕೋಟ್ಯಾನ್, ಕೋಶಾಧಿಕಾರಿ ಸುರೇಶ್ ದೇವಾಡಿಗ, ಜೊತೆ ಕೋಶಾಧಿಕಾರಿಯಾಗಿ ನಾಗರಾಜ ಶೆಟ್ಟಿ, ಆಯ್ಕೆಯಾಗಿದ್ದಾರೆ.

ಮಹಿಳಾ ಮಂಡಲದ ಅಧ್ಯಕ್ಷರಾಗಿ ದೇವಿಕಾ ಪ್ರಕಾಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ನಿಧಿ, ಕಾರ್ಯದರ್ಶಿಯಾಗಿ ಸಾವಿತ್ರಿ, ಜೊತೆ ಕಾರ್ಯದರ್ಶಿಯಾಗಿ ಸುಜಾತ, ಕ್ರೀಡಾ ಕಾರ್ಯದರ್ಶಿಯಾಗಿ ರಶ್ಮಿ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ದಿವ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವೀಣಾ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಹರ್ಷಿಣಿ, ಕೋಶಾಧಿಕಾರಿಯಾಗಿ ಅನಿತಾ, ಉಪಕೋಶಾಧಿಕಾರಿಯಾಗಿ ಗಾಯತ್ರಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಯಶ್ರೀ, ಆಶಾ ಹಾಗೂ ಸುಮತಿ ಆಯ್ಕೆಯಾಗಿರಿತ್ತಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments