Tuesday, August 25, 2026
Google search engine
Homeಕಾರ್ಕಳಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ ಪುಸ್ತಕಮನೆ ವೆಬ್ಸೈಟ್ ನಲ್ಲಿ ಭರ್ಜರಿ...

ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ ಪುಸ್ತಕಮನೆ ವೆಬ್ಸೈಟ್ ನಲ್ಲಿ ಭರ್ಜರಿ ಆಫರ್.

ಕಾರ್ಕಳದ ಜೋಡುರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟನಡೆಯುತ್ತಿದೆ.

ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ 50% ರಿಯಾಯಿತಿ! ಈ ವಿಶೇಷ ಕೊಡುಗೆ 15 ಆಗಸ್ಟ್ 2026ರವರೆಗೆ ಮಾತ್ರ.

ಹೆಚ್ಚಿನಮಾಹಿತಿಗಾಗಿ: 9606474296.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments