ಸಂವಿಧಾನದ 370ನೇ ವಿಧಿ ರದ್ದತಿಯಿಂದ ಕಳೆದ 7 ವರ್ಷಗಳಲ್ಲಿ ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಸುಧಾರಣೆ ಯಾಗಿದೆ ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ. 370ನೇ ವಿಧಿ ರದ್ದತಿ 7ನೇ ವರ್ಷಾಚರಣೆ ಪ್ರಯುಕ್ತ ಅವರು ಟ್ವಿಟ್ ಮಾಡಿ, ಕಾಶ್ಮೀರ, ಲಡಾಖ್ ಅಭಿವೃದ್ಧಿಗೆ ಕೇಂದ್ರ ಬದ್ಧವಾಗಿರಲಿದೆ ಎಂದಿದ್ದಾರೆ.


















