Monday, August 24, 2026
Google search engine
Homeಕಾರ್ಕಳಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ವತಿಯಿಂದ ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಕ್ಕೆ ಪ್ರೋತ್ಸಾಹಕ ಪ್ರಶಸ್ತಿ

2025-26 ನೇ ಸಾಲಿನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಕ್ಕೆ 2025-26ನೇ ಸಾಲಿನ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಜಾನ್ ಡಿ ಸಿಲ್ವಾ ಪ್ರಶಸ್ತಿಯನ್ನು ಸ್ವೀಕರಿಸಿದರು

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments