Tuesday, August 25, 2026
Google search engine
Homeಕಾರ್ಕಳಕಾರ್ಕಳ ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ನಿಧನ

ಕಾರ್ಕಳ ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ನಿಧನ

ಕಾರ್ಕಳದ ಬಂಡಿಮಠ ನಿವಾಸಿ ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ( 68) ಅವರು ಅನಾರೋಗ್ಯದಿಂದ ಸೋಮವಾರ ಬೆಂಗಳೂರಿನಲ್ಲಿ ನಿಧನರಾದರು.
ಗ್ರಾಮ ಲೆಕ್ಕಾಧಿಕಾರಿಯಾಗಿ ಕಂದಾಯ ಇಲಾಖೆಗೆ ಸೇರಿದ ಶಿವರಾಮ್ ಉಡುಪಿ ಜಿಲ್ಲೆಯ ಹಲವೆಡೆ ಸೇವೆ ಸಲ್ಲಿಸಿ ಬಳಿಕ ಕಂದಾಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದರು. ಸೇವೆಯಲ್ಲಿ ಜನಮನ್ನಣೆಗಳಿಸಿದ್ದರು.
ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
ಅಂತಿಮ ದರ್ಶನ : ಶಿವರಾಮ್ ಅವರ ಪಾರ್ಥಿವ ಶರೀರವನ್ನು ಕಾರ್ಕಳದ ನಿವಾಸಕ್ಕೆ ಮಂಗಳವಾರ ಮುಂಜಾನೆ ತರಲಾಗುತ್ತದೆ.ಬೆಳಿಗ್ಗೆ 9 ಗಂಟೆಯಿಂದ ಅಂತಿಮ ದರ್ಶನ ಪಡೆಯಬಹುದು ಎಂದು ಅವರ ಆಪ್ತ ವಲಯದ ಮೂಲಗಳು ತಿಳಿಸಿವೆ.
ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments