Sunday, August 30, 2026
Google search engine
Homeಕಾರ್ಕಳಕೈಸ್ಟ್ ಕಿಂಗ್: ಕರಾಟೆಯಲ್ಲಿ ಸುದೀಕ್ಷಾ ಪೂಜಾರಿ ಮತ್ತು ಅಕ್ಷಯ್ ಪ್ರಭು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೈಸ್ಟ್ ಕಿಂಗ್: ಕರಾಟೆಯಲ್ಲಿ ಸುದೀಕ್ಷಾ ಪೂಜಾರಿ ಮತ್ತು ಅಕ್ಷಯ್ ಪ್ರಭು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ವರ್ಧಮಾನ ಶಾಲೆ ಇವರ ವತಿಯಿಂದ ನಡೆದ ಕಾರ್ಕಳ ತಾಲೂಕು ಮಟ್ಟದ 17ರ ವಯೋಮಿತಿಯ ಬಾಲಕರ ವಿಭಾಗ ಹಾಗೂ ಬಾಲಕಿಯರ ವಿಭಾಗಗಳ ಕರಾಟೆ ಪಂದ್ಯಾಟದಲ್ಲಿ ಕಾರ್ಕಳದ ಕೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ಸುದೀಕ್ಷಾ ಪೂಜಾರಿ ಹಾಗೂ ಎಂಟನೇ ತರಗತಿಯ ಅಕ್ಷಯ್ ಪ್ರಭು ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಒಂಬತ್ತನೇ ತರಗತಿಯ ಸ್ಮಿತಿ ಶೆಟಿ, ಎಂಟನೇ ತರಗತಿಯ ಮೊಯಿಷಾ, ಏಳನೇ ತರಗತಿಯ ಲಿಶಾ ಡಿ’ಸೋಜ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments