Monday, August 31, 2026
Google search engine
Homeಕಾರ್ಕಳಕಾರ್ಕಳ ಉಪವಿಭಾಗದ ಎಎಸ್ಪಿ ಆಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ

ಕಾರ್ಕಳ ಉಪವಿಭಾಗದ ಎಎಸ್ಪಿ ಆಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ

​ಕಾರ್ಕಳ ಪೊಲೀಸ್ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ 2024ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

2023 ​ಯುಪಿಎಸ್‌ಸಿ ಅಖಿಲ ಭಾರತ ಸಿವಿಲ್ ಸೇವಾ ಪರೀಕ್ಷೆಯಲ್ಲಿ 154ನೇ ರ್ಯಾಂಕ್ ಪಡೆದಿದ್ದರು. ಇಶಿತಾ ಗುಪ್ತಾ ಅವರು ಪ್ರೊಬೇಷನರಿ ತರಬೇತಿ ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಕಾರ್ಕಳ ಉಪವಿಭಾಗಕ್ಕೆ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments