Wednesday, September 2, 2026
Google search engine
Homeಕಾರ್ಕಳಕರಾಟೆ ಸ್ಪರ್ಧೆ ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಕರಾಟೆ ಸ್ಪರ್ಧೆ ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಸ್ವಸ್ತಿ ಶ್ರೀ ನೇಮಿಸಾಗರ ವರ್ಣಿ ಜಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಿರಿಯಂಗಡಿಯ  ವಿದ್ಯಾರ್ಥಿಗಳಾದ ಬ್ರಿಜೇಶ್ ಮತ್ತು ಪ್ರೀತಮ್ ಇವರು ವರ್ಧಮಾನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 30 ಕೆಜಿ ವಿಭಾಗದಲ್ಲಿ ಬ್ರಿಜೇಶ್  ದ್ವಿತೀಯ ಸ್ಥಾನವನ್ನು ಹಾಗೂ ಪ್ರೀತಮ್ 25 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .

ಇವರಿಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿದರು.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments