ಮಡಿಕೇರಿಯಲ್ಲಿ ನಡೆದ ಕೊಡಗು ಹಾಫ್ ಮ್ಯಾರಥಾನ್ 2026 ರಲ್ಲಿ ನಿಟ್ಟೆ ಅಥ್ಲೀಟ್ ಗಳಾದ ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಂದಿನಿ ಜಿ ಅವರು ₹20,000 ನಗದು ಬಹುಮಾನದೊಂದಿಗೆ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿರುವರು ಮತ್ತು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಸಾಕ್ಷಿ ಅವರು ₹15,000 ನಗದು ಬಹುಮಾನದೊಂದಿಗೆ ಕಂಚಿನ ಪದಕ ಗಳಿಸಿರುತ್ತಾರೆ.
























