Wednesday, September 16, 2026
Google search engine
Homeಕಾರ್ಕಳ ಕ್ರೈಸ್ಟ್ ಕಿಂಗ್: ಪ್ರೌಢಶಾಲಾ ವಿಭಾಗದ ವಾಲಿಬಾಲ್‌ನಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

 ಕ್ರೈಸ್ಟ್ ಕಿಂಗ್: ಪ್ರೌಢಶಾಲಾ ವಿಭಾಗದ ವಾಲಿಬಾಲ್‌ನಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ, ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ  ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಹತ್ತನೇ ತರಗತಿಯ ಶಗುನ್ ಎಸ್ ವರ್ಮ ಹೆಗ್ಡೆ, ಶೈನಿ ಡಿಸೋಜ, ಒಂಬತ್ತನೇ ತರಗತಿಯ ಪಾವನಿ, ಎಂಟನೇ ತರಗತಿಯ ಐಶ್ವರ್ಯ, ಮಾನ್ವಿ, ಸಿದ್ಧಿ ತಂಡವನ್ನು ಪ್ರತನಿಧಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments