Thursday, September 17, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್ : ಕುಸ್ತಿ ಪಂದ್ಯಾಟದಲ್ಲ್ಲಿ ಹತ್ತನೇ ತರಗತಿಯ ರಿತು ಫ್ರಾನ್ಸಿಸ್ ಮತ್ತು ಸಾನ್ವಿ ನಾಯಕ್...

ಕ್ರೈಸ್ಟ್ ಕಿಂಗ್ : ಕುಸ್ತಿ ಪಂದ್ಯಾಟದಲ್ಲ್ಲಿ ಹತ್ತನೇ ತರಗತಿಯ ರಿತು ಫ್ರಾನ್ಸಿಸ್ ಮತ್ತು ಸಾನ್ವಿ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ರಿತು ಫ್ರಾನ್ಸಿಸ್ ಹಾಗೂ ಸಾನ್ವಿ ಎಂ ನಾಯಕ್ ಚಿನ್ನದ ಪದಕ ಪಡೆದುಕೊಂಡು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಎಂಟನೇ ತರಗತಿಯ ಸಾಧ್ವಿ ಎಂ ನಾಯಕ್ ಬೆಳ್ಳಿ ಪದಕ ಹಾಗೂ ಅಫ್ರಾಝ್ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments