Tuesday, September 22, 2026
Google search engine
Homeಕಾರ್ಕಳಕಾರ್ಕಳ: ಪದವಿಪೂರ್ವ ವಿಭಾಗದ ಫುಟ್‌ಬಾಲ್‌ನಲ್ಲಿ ಕ್ರೈಸ್ಟ್ ಕಿಂಗ್ನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ವಿಭಾಗದ ಫುಟ್‌ಬಾಲ್‌ನಲ್ಲಿ ಕ್ರೈಸ್ಟ್ ಕಿಂಗ್ನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಡಾ.ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು ನಿಟ್ಟೆ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಿಭಾಗದ ಮತ್ತು ಬಾಲಕಿಯರ ವಿಭಾಗದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಝುಬೇದ ಝಾಹಿದ್ ಹುಸೇನ್, ಪ್ರಥಮ ವಿಜ್ಞಾನ ವಿಭಾಗದ ರಾಫಿಯಾ ಬಾನು ಜಿಲ್ಲಾಮಟ್ಟಕ್ಕೆ ಆಯ್ಕೆಯಾದರೆ, ಬಾಲಕರ ವಿಭಾಗದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಸ್ವಸ್ತಿಕ್ ಬಂಗೇರ, ಪ್ರಥಮ ವಿಜ್ಞಾನ ವಿಭಾಗದ ಸಮೃದ್ಧ್ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments