Wednesday, September 23, 2026
Google search engine
Homeಕಾರ್ಕಳಕಾರ್ಕಳ: ಸೃಜನ ಸಾಹಿತ್ಯ ಸೌರಭ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರ್ಕಳ: ಸೃಜನ ಸಾಹಿತ್ಯ ಸೌರಭ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ
ಡಾ. ಸುಧಾಕರ ಶೆಟ್ಟಿ, ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇವರ ಪ್ರಾಯೋಜಕತ್ವದಲ್ಲಿ ದಿ|ಗೋಪಾಲ ಭಂಡಾರಿ ಇವರ ಸ್ಮರಣಾರ್ಥ ಕನ್ನಡ ನಾಡು- ನುಡಿ-ಸಂಸ್ಕೃತಿ- ಸಾಹಿತ್ಯ ಕಾಯಕದಲ್ಲಿ ತೊಡಗಿ ಕೊಡಿಸಿಕೊಂಡ ಉತ್ತಮ ಸಂಘ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ. ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ಈ ವಿಳಾಸಕ್ಕೆ ಅಕ್ಟೋಬರ್ 15 ರ ಒಳಗೆ ತಲುಪುವಂತೆ ಕಳುಹಿಸಿ ಕೊಡುವುದು.

ದೇವದಾಸ್ ಕೆರೆಮನೆ ,
ಗೌರವ ಕಾರ್ಯದರ್ಶಿಗಳು
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ
C/o “ವಂದ್ಯುಕ್ತ” ನಿಸರ್ಗನಗರ , ಶ್ಯಾಮಲಾ ಕಾಂಪೌಂಡ್, ಮಿಯ್ಯಾರು, ಮುಡಾರು, ಬಜಗೋಳಿ ಅಂಚೆ, ಕಾರ್ಕಳ -574122

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments