Thursday, September 24, 2026
Google search engine
Homeಕಾರ್ಕಳಬ್ಯಾಡ್ಮಿಂಟನ್ : ಕಾರ್ಕಳ ಜ್ಞಾನಸುಧಾದ ಬಾಲಕರ ತಂಡ ರಾಜ್ಯಮಟ್ಟಕ್ಕೆ

ಬ್ಯಾಡ್ಮಿಂಟನ್ : ಕಾರ್ಕಳ ಜ್ಞಾನಸುಧಾದ ಬಾಲಕರ ತಂಡ ರಾಜ್ಯಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಉಡುಪಿಯ ಎಂ.ಜಿ.ಎA ಪದವಿಪೂರ್ವ ಕಾಲೇಜು, ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪರೀಕ್ಷಿತ್ ವಿ, ಪ್ರತೀಕ್ ಎಲ್ ಕೆ, ಸಾಕ್ಷತ್ ಎಸ್, ವಂಶ್ ಎಂ ಮತ್ತು ಆರ್ಯ ಎಂ ಶೆಟ್ಟಿಯವರು ಇದ್ದರು.

ಸಾಧಕ ಮಕ್ಕಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments