ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೂಡ ಮಾಡಲ್ಪಡುವ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರ ಪ್ರಾಯೋಜಕತ್ವದಲ್ಲಿ ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಯನ್ನು ಆಯ್ಕೆ ಮಾಡಿ “ಕರುನಾಡ ಸಿರಿ-2026” ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ. ಶಾಲೆಯ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ದೇವದಾಸ್ ಕೆರೆಮನೆಗೌರವ ಕಾರ್ಯದರ್ಶಿಗಳು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ C/o “ವಂದ್ಯುಕ್ತ ” ನಿಸರ್ಗನಗರ, ಶ್ಯಾಮಲಾ ಕಾಂಪೌಂಡ್, ಮಿಯ್ಯಾರು, ಮುಡಾರು, ಬಜಗೋಳಿ ಅಂಚೆ, ಕಾರ್ಕಳ – 574122 ಈ ವಿಳಾಸಕ್ಕೆ ಅಕ್ಟೋಬರ್ 15 ರ ಒಳಗೆ ತಲುಪುವಂತೆ ಕಳುಹಿಸಿ ಕೊಡುವುದು.


























