Thursday, October 1, 2026
Google search engine
Homeವಿಶೇಷಜ್ಞಾನೇಶ್ ನಿವಾಸ ವಿರೂಪಗೊಳಿಸಿದ ಪ್ರಕರಣ: 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ ಕೇಸ್!

ಜ್ಞಾನೇಶ್ ನಿವಾಸ ವಿರೂಪಗೊಳಿಸಿದ ಪ್ರಕರಣ: 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ ಕೇಸ್!

ಆಗ್ರಾ, ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕೊಲೆ ಪ್ರಯತ್ನದ ಪ್ರಕರಣ ದಾಖಲಿಸಲಾಗಿದ್ದು, 6 ಮಂದಿಯನ್ನು ಬಂಧಿಸಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ಜ್ಞಾನೇಶ್ ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ಭಾಗವಾಗಿ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ನಿವಾಸದ ಗೋಡೆ ಹಾಗೂ ಗೇಟ್ ಮೇಲೆ ಕಪ್ಪು ಬಣ್ಣದಿಂದ ಕೆಲವು ಘೋಷಣೆಗಳನ್ನು ಬರೆದು ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments