Friday, October 2, 2026
Google search engine
Homeಹೆಬ್ರಿಗಾಂಧಿ ಜಯಂತಿ ಕಾರ್ಯಕ್ರಮ: ಎಸ್.ಆರ್. ಹೆಬ್ರಿ.

ಗಾಂಧಿ ಜಯಂತಿ ಕಾರ್ಯಕ್ರಮ: ಎಸ್.ಆರ್. ಹೆಬ್ರಿ.

ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ನಡೆಯಿತು. ಈಋ ಸಂದರ್ಭ ಎಸ್.ಆರ್. ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ‌ ದೀಪಕ್ ಎನ್. ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ ಮತ್ತಿತರ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಜಯಲಕ್ಷ್ಮೀ, ಬಸವರಾಜ್, ವಿದ್ಯಾ ನಿರ್ವಹಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments