Wednesday, October 7, 2026
Google search engine
Homeಕಾರ್ಕಳಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ ಕಿಂಗ್ ಪ್ರೌಢಶಾಲೆಯ ಹತ್ತನೇ ತರಗತಿಯ ಅಂಕುಶ್ ಹಾಗೂ ಲಕ್ಷಣ್ಯ ಜಿಲ್ಲಾ ಮಟ್ಟಕ್ಕೆ...

ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ ಕಿಂಗ್ ಪ್ರೌಢಶಾಲೆಯ ಹತ್ತನೇ ತರಗತಿಯ ಅಂಕುಶ್ ಹಾಗೂ ಲಕ್ಷಣ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಹಾಗೂ ಎಂ.ಎನ್.ಡಿ.ಎಸ್.ಎಮ್
ಪ್ರೌಢಶಾಲೆ ಮುದ್ರಾಡಿ ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಕಾರ್ಕಳದ ಕ್ರೈಸ್ಟ್‌ ಕಿಂಗ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಅಂಕುಶ್ ಗುಂಡೆಸೆತದಲ್ಲಿ ಚಿನ್ನದ ಪದಕ ಹಾಗೂ ಲಕ್ಷಣ್ಯ ಚಕ್ರ ಎಸೆತದಲ್ಲಿ ಬೆಳ್ಳಿ ಪದಕ ಪಡೆದುಕೊಂಡು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments