Wednesday, October 7, 2026
Google search engine
Homeಹೆಬ್ರಿಹೆಬ್ರಿ ಅಮೃತ ಭಾರತಿಯ ಮನಸ್ವಿ ಉಡುಪ ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಹೆಬ್ರಿ ಅಮೃತ ಭಾರತಿಯ ಮನಸ್ವಿ ಉಡುಪ ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಮನಸ್ವಿ ಉಡುಪ, ಆಂಧ್ರ ಪ್ರದೇಶದಲ್ಲಿ ನಡೆದ ಕ್ಷೇತ್ರ ಮಟ್ಟದ ಸಂಶೋಧನಾರ್ಹ ಗಣಿತ ಮಾದರಿ ಪ್ರದರ್ಶನದಲ್ಲಿ ಬಾಲವರ್ಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವಳನ್ನು ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮತ್ತು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments