Friday, October 9, 2026
Google search engine
Homeಕಾರ್ಕಳಚೆಸ್‌ನಲ್ಲಿ ಕ್ರೈಸ್ಟ್ ಕಿಂಗ್ ಪ್ರೌಢಶಾಲೆಯ ವರುಣ್ ಕಾಮತ್ ಮತ್ತು ಮೌಲ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಕ್ರೈಸ್ಟ್ ಕಿಂಗ್ ಪ್ರೌಢಶಾಲೆಯ ವರುಣ್ ಕಾಮತ್ ಮತ್ತು ಮೌಲ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಉಪ್ಪುಂದ ಇಲ್ಲಿ ನಡೆದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗದ ಉಡುಪಿ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂಬತ್ತನೇ ತರಗತಿಯ ಮೌಲ್ಯ, ಹತ್ತನೇ ತರಗತಿಯ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದು ಇದರಲ್ಲಿ ವರುಣ್ ಕಾಮತ್ ಮೂರನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮೆರೆದಿದ್ದಾನೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments