Sunday, October 25, 2026
Google search engine
Homeರಾಜ್ಯರಾಜ್ಯದಲ್ಲಿ ಜನವರಿಯೊಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಸಾಧ್ಯತೆ: ಈಶ್ವರ ಖಂಡ್ರೆ

ರಾಜ್ಯದಲ್ಲಿ ಜನವರಿಯೊಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಸಾಧ್ಯತೆ: ಈಶ್ವರ ಖಂಡ್ರೆ

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆಗಳು ನಡೆಯುತ್ತಿದ್ದು, ಮುಂದಿನ ಡಿಸೆಂಬರ್ ಅಂತ್ಯ ಅಥವಾ ಜನವರಿಯೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19ರವರೆಗೆ ಅವಕಾಶ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಕರಡು ಅಧಿಸೂಚನೆ ಹೊರಡಿಸಲಾಗುವುದು. ನಂತರ ರಾಜ್ಯ ಚುನಾವಣಾ ಆಯೋಗವು ಚುನಾವಣೆ ಪ್ರಕ್ರಿಯೆಯನ್ನು ನಡೆಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments