ಹೆಬ್ರಿಯ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎಸ್. ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಪ್ರಸನ್ನ ಅವರು ನಿರ್ವಹಿಸಿದರು.