Saturday, November 7, 2026
Google search engine
Homeಕಾರ್ಕಳಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸೃಜನ ಸಾಹಿತ್ಯ ಸೌರಭ ಪ್ರಶಸ್ತಿಗೆ ಕರಕರಿ ಫ್ರೆಂಡ್ಸ್ ಸೇವಾ...

ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸೃಜನ ಸಾಹಿತ್ಯ ಸೌರಭ ಪ್ರಶಸ್ತಿಗೆ ಕರಕರಿ ಫ್ರೆಂಡ್ಸ್ ಸೇವಾ ಬಳಗ ಆಯ್ಕೆ

ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಡಾ. ಸುಧಾಕರ ಶೆಟ್ಟಿ, ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇವರ ಪ್ರಾಯೋಜಕತ್ವದಲ್ಲಿ ದಿ|ಗೋಪಾಲ ಭಂಡಾರಿ ಇವರ ಸ್ಮರಣಾರ್ಥ ಕನ್ನಡ ನಾಡು- ನುಡಿ-ಸಂಸ್ಕೃತಿ- ಸಾಹಿತ್ಯ ಕಾಯಕದಲ್ಲಿ ತೊಡಗಿ ಕೊಡಿಸಿಕೊಂಡ ಉತ್ತಮ ಸಂಘ ಸಂಸ್ಥೆಗಳಿಂದ ನೀಡುವ ಸೃಜನ ಸಾಹಿತ್ಯ ಸೌರಭ ಪ್ರಶಸ್ತಿಗೆ ಕರಕರಿ ಫ್ರೆಂಡ್ಸ್ ಸೇವಾ ಬಳಗ(ರಿ.) ಕರ್ನಾಟಕ ಇವರನ್ನು ಆಯ್ಕೆಮಾಡಲಾಗಿದೆ.

ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments