Thursday, November 12, 2026
Google search engine
Homeಕಾರ್ಕಳನಿಟ್ಟೆ: ಡಾ. ಎನ್. ಆರ್. ಶೆಟ್ಟಿ ನಿಧನ

ನಿಟ್ಟೆ: ಡಾ. ಎನ್. ಆರ್. ಶೆಟ್ಟಿ ನಿಧನ

ತಾಂತ್ರಿಕ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದ ಹಿರಿಯ ಶಿಕ್ಷಣ ತಜ್ಞ ಡಾ. ಎನ್. ಆರ್. ಶೆಟ್ಟಿ ಅವರು ನಿಧನರಾಗಿದ್ದಾರೆ.

ಮಾಜಿ KREC (ಇಂದಿನ NITK ಸುರತ್ಕಲ್) ಪ್ರಾಂಶುಪಾಲರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಎರಡು ಬಾರಿ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದ ಅವರು, ISTE ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ತಾಂತ್ರಿಕ ಶಿಕ್ಷಣದ ಅಭಿವೃದ್ಧಿಗೆ ತಮ್ಮದೇ ಆದ ಮಹತ್ವದ ಕೊಡುಗೆ ನೀಡಿದ್ದ ಅವರು, ನಿಟ್ಟೆ ಕೆಮ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾಗಿಯೂ ಸೇವೆ ಸಲ್ಲಿಸಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments