Thursday, November 26, 2026
Google search engine
Homeಕಾರ್ಕಳಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿ ಶ್ರೀನಿವಾಸ್ ಎ ರಾಜ್ಯ ಮಟ್ಟಕ್ಕೆ ಆಯ್ಕೆ.

ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿ ಶ್ರೀನಿವಾಸ್ ಎ ರಾಜ್ಯ ಮಟ್ಟಕ್ಕೆ ಆಯ್ಕೆ.

ಶಾಲಾ ಶಿಕ್ಷಣ ಇಲಾಖೆ ಮತ್ತು ಉಪನಿರ್ದೇಶಕರ ಕಚೇರಿ ಉಡುಪಿ ಇವರು ನಡೆಸಿದ ಜಿಲ್ಲಾ ಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ಶ್ರೀನಿವಾಸ್ ಎ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ಗಣಿತ ಶಿಕ್ಷಕಿ ಪಂಚಮಿ ಇವರನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments