Thursday, November 26, 2026
Google search engine
Homeಕಾರ್ಕಳಅಮೃತಭಾರತಿ ವಿದ್ಯಾಲಯ ಹೆಬ್ರಿ: ಸಂವಿಧಾನ ದಿನಾಚರಣೆ.

ಅಮೃತಭಾರತಿ ವಿದ್ಯಾಲಯ ಹೆಬ್ರಿ: ಸಂವಿಧಾನ ದಿನಾಚರಣೆ.

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಸಮಾಜ ವಿಜ್ಞಾನ ಶಿಕ್ಷಕ ವಿಶ್ವಾಸ್ ಬೋಧಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಅಪರ್ಣಾ ಆಚಾರ್ ಮತ್ತು ಗುರು ವೃಂದ ಉಪಸ್ಥಿತರಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments