Wednesday, February 5, 2025
Google search engine
Homeಕಾರ್ಕಳನಿಟ್ಟೆ:ಅನಂತ ಮೂರ್ತಿ ಅವರಿಗೆ ಡಾಕ್ಟರೇಟ್ ಪದವಿ

ನಿಟ್ಟೆ:ಅನಂತ ಮೂರ್ತಿ ಅವರಿಗೆ ಡಾಕ್ಟರೇಟ್ ಪದವಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅನಂತ ಮೂರ್ತಿ ಅವರು ‘ಎ ಡಿಸೈನ್ ಅಂಡ್ ಡೆವಲಪ್ಮೆಂಟ್ ಆಫ್ ನೋವೆಲ್ ಮೆಥೋಡಾಲಜಿಸ್ ಟು ರೆಕಗ್ನಿಸ್ ಕ್ಯಾರೆಕ್ಟರ್ ಇನ್ ಯಕ್ಷಗಾನ’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯವು ಇತ್ತೀಚೆಗೆ ಡಾಕ್ಟರೇಟ್ ಪದವಿ ಘೋಷಿಸಿದೆ.

ಇವರು ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಸಂಜೀವ್ ಕುಲ್ಕರ್ಣಿ ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧವನ್ನು ಮಂಡಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments