Wednesday, February 21, 2024

ಸಿ.ಬಿ.ಎಸ್.ಇ ಫಲಿತಾಂಶ: 100% ಫಲಿತಾಂಶ ಹೆಬ್ರಿ ಎಸ್.ಆರ್.ಪಬ್ಲಿಕ್ ಸ್ಕೂಲ್.

Homeಹೆಬ್ರಿಸಿ.ಬಿ.ಎಸ್.ಇ ಫಲಿತಾಂಶ: 100% ಫಲಿತಾಂಶ ಹೆಬ್ರಿ ಎಸ್.ಆರ್.ಪಬ್ಲಿಕ್ ಸ್ಕೂಲ್.

ಎಸ್.ಆರ್ ಪಬ್ಲಿಕ್ ಸ್ಕೂಲ್ನ ಸಿ.ಬಿ.ಎಸ್.ಇ ವಿಭಾಗವು ಹತ್ತನೇ ತರಗತಿಯಲ್ಲಿ 100% ಫಲಿತಾಂಶವನ್ನು ದಾಖಲಿಸಿಕೊಂಡು ಸತತ 14 ವರ್ಷದಲ್ಲಿಯೂ 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ.
ಈ ಬಾರಿಯ ಫಲಿತಾಂಶದಲ್ಲಿ ಅಭಿಜ್ಞಾ.ಎನ್ 468(93.60%)ಅಂಕ ಪಡೆದು ಪ್ರಥಮ ಸ್ಥಾನ, ಅನನ್ಯ 463 (92.6%) ಮತ್ತು ಇನಾನ್.ಶೆಟ್ಟಿ 463(92.6%) ಅಂಕ ಪಡೆದು ದ್ವಿತೀಯ ಸ್ಥಾನ, ಶ್ರದ್ಧಾ ಶೆಟ್ಟಿ 462(92.4%) ಅಂಕ ಪಡೆದು ತೃತೀಯ ಸ್ಥಾನವನ್ನು ಶಾಲಾ ಮಟ್ಟದಲ್ಲಿ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ 89 ವಿದ್ಯಾರ್ಥಿಗಳಲ್ಲಿ, 47 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ,  34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದಿದ್ದಾರೆ. ಶಾಲೆಯು 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಸಾಧಕ ವಿದ್ಯಾರ್ಥಿಗಳನ್ನು  ಎಸ್ ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ  ಹೆಚ್ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಸ್ವಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular