Saturday, April 20, 2024

ಕಾರ್ಕಳ:ಜೆಇಇ ಮೈನ್ (ಬಿ.ಆರ್ಕ್) ಅಂತಿಮ ಫಲಿತಾಂಶ,ಜ್ಞಾನಸುಧಾ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ 10 ವಿದ್ಯಾರ್ಥಿಗಳಿಗೆ 90ಕ್ಕಿಂಥ ಅಧಿಕ ಪರ್ಸಂಟೈಲ್

Homeಕಾರ್ಕಳಕಾರ್ಕಳ:ಜೆಇಇ ಮೈನ್ (ಬಿ.ಆರ್ಕ್) ಅಂತಿಮ ಫಲಿತಾಂಶ,ಜ್ಞಾನಸುಧಾ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ 10 ವಿದ್ಯಾರ್ಥಿಗಳಿಗೆ...

ಕಾರ್ಕಳ:ಜೆಇಇ ಮೈನ್ (ಬಿ.ಆರ್ಕ್) ಅಂತಿಮ ಫಲಿತಾಂಶ,ಜ್ಞಾನಸುಧಾ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್
10 ವಿದ್ಯಾರ್ಥಿಗಳಿಗೆ 90ಕ್ಕಿಂಥ ಅಧಿಕ ಪರ್ಸಂಟೈಲ್
ಕಾರ್ಕಳ:ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಎರಡನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 10 ವಿದ್ಯಾರ್ಥಿಗಳಿಗೆ 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.

ವಿದ್ಯಾರ್ಥಿಗಳಾದ ಚಮನ್ ಡಿ.ಪಿ 99.81 %, ಶ್ರೀಕಾಂತ್ ಎಚ್ 99.64 % , ಸೂರ್ಯ ವಿ. 99.67 %, ಹರ್ಷಿತ್.ಎಸ್.ಎಸ್ 96.03 %, ವಿಶಾಲ್ ಎಂ.ವಿ. 94.81 % , ಸಾಯಿ ಲಿಖಿತ್ ರೆಡ್ಡಿ 92.41 %, ಅಖಿಲ್ ದಯಾನಂದ್ ನಾಯಕ್ 92.22 % , ಶ್ರೀರಾಮ ಗಜಾನನ ಪಟಗಾರ್ 92.22 %, ಅಮೋಘ ಎಸ್.ಆರ್ 91.84 % , ದರ್ಶನ್ ರಾಜು ನಾಯಕ್ 91.07 % ಪಡೆದಿರುತ್ತಾರೆ.

ಈ ಹಿಂದೆ ರಾಷ್ಟ್ರಮಟ್ಟದಲ್ಲಿ ನಡೆದ ಇಂಜಿನಿಯರಿoಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿಯೂ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿ0ತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿ0ತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ಒಟ್ಟು 126  ವಿದ್ಯಾರ್ಥಿಗಳು ಐಐಟಿ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿಕೊಂಡಿರುತ್ತಾರೆ. 2020-21 ಮತ್ತು 2021-22 ಜೆಇಇ ಮೈನ್ ಅಂತಿಮ ಫಲಿತಾಂಶದಲ್ಲಿಯೂ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯಾ ಪರಿಶ್ರಮವನ್ನು ಶ್ಲಾಘಿಸಿ ಎಲ್ಲರನ್ನು ಅಭಿನಂದಿಸಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add